ನಂದಿ ಬೆಟ್ಟ ಮಾರ್ಗದಲ್ಲಿ ಭಾರಿ ಭೂ ಕುಸಿತ : ಸಂಚಾರ ಸಂಪೂರ್ಣ ಬಂದ್

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ನಂದಿ ಬೆಟ್ಟ ಸಮೀಪದ ರಂಗಪ್ಪ ಗುಡ್ಡ ಕುಸಿತವಾಗಿದೆ. ಇದರಿಂದ ನಂದಿ ಬೆಟ್ಟಕ್ಕೆ ಹೋಗುವ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆಯಲ್ಲಿ ಸಂಪೂರ್ಣ ಗುಡ್ಡದ ಮಣ್ಣು ಕುಸಿದಿದ್ದು ಸಂಚಾರಕ್ಕೆ ಅಡಚಣೆಯಾಗಿದೆ. ಈ ನಿಟ್ಟಿನಲ್ಲಿ ಸಂಚಾರ ಸ್ಥಗಿತ ಮಾಡಲಾಗಿದೆ. 

Share this Video
  • FB
  • Linkdin
  • Whatsapp

ಚಿಕ್ಕಬಳ್ಳಾಪುರ (ಆ.25):  ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ನಂದಿ ಬೆಟ್ಟ ಸಮೀಪದ ರಂಗಪ್ಪ ಗುಡ್ಡ ಕುಸಿತವಾಗಿದೆ. ಇದರಿಂದ ನಂದಿ ಬೆಟ್ಟಕ್ಕೆ ಹೋಗುವ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. 

ನಂದಿಬೆಟ್ಟ ಎಂಟ್ರಿಗೆ ಹೊಸ ರೂಲ್ಸ್‌ ಜಾರಿ..!

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆಯಲ್ಲಿ ಸಂಪೂರ್ಣ ಗುಡ್ಡದ ಮಣ್ಣು ಕುಸಿದಿದ್ದು ಸಂಚಾರಕ್ಕೆ ಅಡಚಣೆಯಾಗಿದೆ. ಈ ನಿಟ್ಟಿನಲ್ಲಿ ಸಂಚಾರ ಸ್ಥಗಿತ ಮಾಡಲಾಗಿದೆ. 

Related Video