Asianet Suvarna News Asianet Suvarna News

ಒಂದೇ ವೇದಿಕೆಯಲ್ಲಿ ಲಕ್ಷ್ಮೀ-ಸಾಹುಕಾರ, ಅಬ್ಬಬ್ಬಾ 'ಕೊಳಚೆ' ಮಾತಿನ ಸಮರ

Jun 15, 2020, 5:24 PM IST
  • facebook-logo
  • twitter-logo
  • whatsapp-logo

ಬೆಳಗಾವಿ (ಜೂ. 15)  ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಚಿವ ರಮೇಶ್ ಜಾರಕಿಹೊಳಿ ಮುಖಾಮುಖಿಯಾಗಿದ್ದಾರೆ.

ಅಂದುಕೊಂಡ ಖಾತೆ ಜತೆಗೆ ಮತ್ತೊಂದು ಬಂಪರ್ ಪಡೆದ ರಮೇಶ್ ಜಾರಕಿಹೊಳಿ

ಕೇಂದ್ರ ಸಚಿವ ಸುರೇಶ್ ಅಂಗಡಿ ವಿರುದ್ಧವೂ ಲಕ್ಷ್ಮೀ ರೆಬಲ್ ಆಗಿದ್ದಾರೆ.  ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೇಲೆ ವಾಗ್ದಾಳಿ ಮಾಡಿದ್ದಾರೆ.