
ಸಿದ್ದರಾಮಯ್ಯ, ಕುಮಾರಸ್ವಾಮಿ ಅವರೇ ನಾವೆಲ್ಲಾ ಒಂದಾಗೋಣ : ಈಶ್ವರಪ್ಪ
ಮಂಗಳೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲರೂ ಒಂದಾಗ ಬೇಕು ಎಂದು ಹಾಸನದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲು ಒಂದಾಗುವ ಅವಶ್ಯಕತೆ ಇದೆ ಎಂದರು.
ಹಾಸನ [ಜ.22]: ಮಂಗಳೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲರೂ ಒಂದಾಗ ಬೇಕು ಎಂದು ಹಾಸನದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
'HDK ದುಷ್ಕರ್ಮಿಗಳಿಗೆ ಬೆಂಬಲ ನೀಡುತ್ತಿದ್ದಾರೆನ್ನುವ ಅನುಮಾನ ಕಾಡುತ್ತಿದೆ'.
ದುಷ್ಟ ಶಕ್ತಿಗಳು ಪೌರತ್ವ ಕಾಯ್ದೆ ವಿರೋಧಿಸುತ್ತಿದ್ದು, ಗಲಭೆ ಸೃಷ್ಟಿ ಮಾಡುತ್ತಿವೆ. ಈ ನಿಟ್ಟಿನಲ್ಲಿ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರಿಗೆ ಒಟ್ಟಾಗಿ ದುಷ್ಟ ಶಕ್ತಿಗಳನ್ನು ಮಟ್ಟ ಹಾಕೋಣ ಎಂದು ಮನವಿ ಮಾಡಿದರು.