ಶೌಚಾಲಯದ ಗುಂಡಿಗೆ ಬಿದ್ದಿದ್ದ ಜಿಂಕೆ ರಕ್ಷಣೆ; ಸುರಕ್ಷಿತವಾಗಿ ಕಾಡಿಗೆ
ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮದಲ್ಲಿ ಶೌಚಾಲಯದ ಗುಂಡಿಗೆ ಬಿದ್ದಿದ್ದ ಜಿಂಕೆಯನ್ನು ಸಮಾಜ ಸೇವಕ ಆರಿಫ್‌ರಿಂದ ರಕ್ಷಿಸಿದ್ದಾರೆ.
ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಸುಂದರ್ ಎಂಬುವವರ ಮನೆಯ ಶೌಚಾಲಯದ ಗುಂಡಿಗೆ ಜಿಂಕೆ ಬಿದ್ದಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಆರಿಫ್ ಜಿಂಕೆಯಯನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಸ್ಥಳೀಯರು ಅರಣ್ಯಕ್ಕೆ ಬಿಟ್ಟಿದ್ದಾರೆ.
ಚಿಕ್ಕಮಗಳೂರು (ಏ. 24): ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮದಲ್ಲಿ ಶೌಚಾಲಯದ ಗುಂಡಿಗೆ ಬಿದ್ದಿದ್ದ ಜಿಂಕೆಯನ್ನು ಸಮಾಜ ಸೇವಕ ಆರಿಫ್‌ರಿಂದ ರಕ್ಷಿಸಿದ್ದಾರೆ.
ಚಿಕ್ಕಮಗಳೂರು: ಗುಹೆಯಲ್ಲಿ ವಾಸ ಮಾಡ್ತಿದ್ದ ಕುಟುಂಬ ನಾಡಿಗೆ
ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಸುಂದರ್ ಎಂಬುವವರ ಮನೆಯ ಶೌಚಾಲಯದ ಗುಂಡಿಗೆ ಜಿಂಕೆ ಬಿದ್ದಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಆರಿಫ್ ಜಿಂಕೆಯಯನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಸ್ಥಳೀಯರು ಅರಣ್ಯಕ್ಕೆ ಬಿಟ್ಟಿದ್ದಾರೆ.