ಲೋಕಾಯುಕ್ತರು ಯಾವುದನ್ನೂ ಸರಿಯಾಗಿ ಪರಮರ್ಶೆ ಮಾಡಿಲ್ಲ-H Vishwanath

Share this Video
  • FB
  • Linkdin
  • Whatsapp

ಮೂಡ ಹಗರಣದಲ್ಲಿ ಲೋಕಾಯುಕ್ತದಿಂದ ಸಿಎಂಗೆ ಕ್ಲೀನ್ ಚೀಟ್ ವಿಚಾರ. ಲೋಕಾಯುಕ್ತ ಸರ್ಕಾರದ ಕೈಗೊಂಬೆ. ಲೋಕಾಯುಕ್ತರಿಗೆ ಪೋಸ್ಟಿಂಗ್ ಕೊಡೋದು ಸರ್ಕಾರ. ಅಧಿಕಾರಿಗಳು ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಾರೆ. ಇಡೀ ದೇಶದಲ್ಲೇ ಇಂತಹ ದೊಡ್ಡ ಹಗರಣವಾಗಿಲ್ಲ. ಮೈಸೂರಿನವರೇ ಸಿಎಂ ಆಗಿರುವಾಗ ಇಲ್ಲೇ ಹಗರಣವಾಗಿದೆ. ಲೋಕಾಯುಕ್ತರು ಯಾವುದನ್ನೂ ಸರಿಯಾಗಿ ಪರಮರ್ಶೆ ಮಾಡಿಲ್ಲ. ಸಿಎಂ ಪ್ರೆಸ್ ಮೀಟ್ ಮಾಡುವಾಗ ಹಿಂದೇಯಿಂದ ಸಚಿವ ಭೈರತಿ ಸುರೇಶ್ 62 ಕೋಟಿ ಸರ್ ಎಂದು ಹೇಳುತ್ತಾರೆ.ಇದನ್ನೇಕೆ ಲೋಕಾಯುಕ್ತ ಸಿರಿಯಸ್ ಆಗಿ ತೆಗೆದುಕೊಂಡಿಲ್ಲ.? ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳಾಗಿ ಕೆಲಸ ಮಾಡಬೇಕು. ಯಾವುದೊ ಶಾಸಕರ ಅಧಿಕಾರಿಗಳಗಬಾರದು.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video