ಕರುನಾಡಲ್ಲಿ ಆರದ ಧರ್ಮದ ದಂಗಲ್, ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಸದ್ದು...!

ದೇವಸ್ಥಾನದ ಬಳಿ ಹಿಂದೂಯೇತರ ಅಂಗಡಿಗಳನ್ನು ಬಂದ್ ಮಾಡಿಸಬೇಕೆಂಬ ಚರ್ಚೆ ಕಳೆದ ಒಂದು ತಿಂಗಳಿನಿಂದ ನಡೆಯುತ್ತಲೇ ಇದೆ. ಇದರ ಮಧ್ಯೆ ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಸದ್ದು ಮಾಡಿದೆ.

First Published Apr 9, 2022, 10:43 PM IST | Last Updated Apr 9, 2022, 10:43 PM IST

ಧಾರವಾಡ, (ಏ.09): ದೇವಸ್ಥಾನದ ಬಳಿ ಹಿಂದೂಯೇತರ ಅಂಗಡಿಗಳನ್ನು ಬಂದ್ ಮಾಡಿಸಬೇಕೆಂಬ ಚರ್ಚೆ ಕಳೆದ ಒಂದು ತಿಂಗಳಿನಿಂದ ನಡೆಯುತ್ತಲೇ ಇದೆ. ಇದರ ಮಧ್ಯೆ ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಸದ್ದು ಮಾಡಿದೆ.

ಮುಸ್ಲಿಂ ಯುವಕರನ್ನು ಮನೆ ಹೊಕ್ಕು ಹೊಡೆಯಬೇಕು, ಮತ್ತೊಂದು ವಿವಾದದ ಕಿಡಿಹೊತ್ತಿಸಿದ ಬಿಜೆಪಿ MLC

ಈ ಹಿನ್ನೆಲೆಯಲ್ಲಿ ದೇವಸ್ಥಾನವೊಂದರ ಬಳಿ ಹಿಂದೂಯೇತರರು ಮಾರಾಟಮಾಡುತ್ತಿದ್ದ ಕಲ್ಲಂಗಡಿ ಹಾಗೂ ತೆಂಗಿನಕಾಯಿಯನ್ನು  ಒಡೆದು ಹಾಕಿದ್ದಾರೆ.

Video Top Stories