Raichur: ಸೆಲ್ಕೋಯಿಂದ 252 ಆರೋಗ್ಯ ಕೇಂದ್ರಗಳಿಗೆ ಸೋಲಾರ್

ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಸೌಕರ್ಯಗಳ ಕೊರತೆ ಎದುರಿಸುತ್ತಿವೆ. ವಿದ್ಯುತ್ ಸಮಸ್ಯೆ ನೀಗಿಸಲು ಸೆಲ್ಕೋ ಸೋಲಾರ್ ಸಂಸ್ಥೆ ಕ್ರಿಪ್ಟೋ ಸಂಸ್ಥೆ ಸಹಯೋಗದಲ್ಲಿ ಹೊಸ ಹೆಜ್ಜೆ ಇಟ್ಟಿದೆ. 

First Published Feb 7, 2022, 2:43 PM IST | Last Updated Feb 7, 2022, 2:43 PM IST

ಬೆಂಗಳೂರು (ಫೆ. 07): ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಸೌಕರ್ಯಗಳ ಕೊರತೆ ಎದುರಿಸುತ್ತಿವೆ. ವಿದ್ಯುತ್ ಸಮಸ್ಯೆ ನೀಗಿಸಲು ಸೆಲ್ಕೋ ಸೋಲಾರ್ ಸಂಸ್ಥೆ ಕ್ರಿಪ್ಟೋ ಸಂಸ್ಥೆ ಸಹಯೋಗದಲ್ಲಿ ಹೊಸ ಹೆಜ್ಜೆ ಇಟ್ಟಿದೆ. ರಾಯಚೂರಿನ 252 ಆರೋಗ್ಯ ಕೇಂದ್ರಗಳಿಗೆ ಸೋಲಾರ್ ಅಳವಡಿಸಿದೆ. ಮುಂದಿನ ದಿನಗಳಲ್ಲಿ ಯಾದಗಿರಿಯಲ್ಲೂ ಸೋಲಾರ್‌ ಹಾಕುವ ಯೋಜನೆ ಇದೆ ಎಂದು ಸೆಲ್ಕೋ ಹೇಳಿದೆ.