ಸರ್ಕಾರಕ್ಕೆ ಸೆಡ್ಡು ಹೊಡೆದ ಗಣೇಶ ಉತ್ಸವ ಸಮಿತಿ

ಮಹಾನಗರ ಉತ್ಸವ ಸಮಿತಿ ಸರ್ಕಾರಕ್ಕೆ ಸೆಡ್ಡು ಹೊಡೆದಿದೆ. ವಾರ್ಡ್‌ಗೊಂದು ಗಣೇಶ ಪ್ರತಿಷ್ಠಾಪನೆ ಮಾಡಬೇಕೆಂಬ ನಿಯಮಕ್ಕೆ ವಿರೋಧ ವ್ಯಕ್ತವಾಗಿದೆ.ಧಾರ್ಮಿಕ ವಿಚಾರದಲ್ಲಿ ಸರ್ಕಾರ ಮೂಗು ತೂರಿಸದೆ ನಿಯಮವನ್ನು ಮರು ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಾರೆ. ಸೆ.5 ರಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದು ಕೆಲ ನಿಯಮಗಳನ್ನು ವಿಧಿಸಲಾಗಿತ್ತು. 

Share this Video
  • FB
  • Linkdin
  • Whatsapp

ಬೆಂಗಳೂರು (ಸೆ.07): ಮಹಾನಗರ ಉತ್ಸವ ಸಮಿತಿ ಸರ್ಕಾರಕ್ಕೆ ಸೆಡ್ಡು ಹೊಡೆದಿದೆ. ವಾರ್ಡ್‌ಗೊಂದು ಗಣೇಶ ಪ್ರತಿಷ್ಠಾಪನೆ ಮಾಡಬೇಕೆಂಬ ನಿಯಮಕ್ಕೆ ವಿರೋಧ ವ್ಯಕ್ತವಾಗಿದೆ.

ನಗರಗಳಲ್ಲಿ ವಾರ್ಡಿಗೊಂದು, ಹಳ್ಳಿಗಳಲ್ಲಿ ಗ್ರಾಮಕ್ಕೊಂದು ಗಣಪತಿ: ಸರ್ಕಾರದ ರೂಲ್ಸ್

ಧಾರ್ಮಿಕ ವಿಚಾರದಲ್ಲಿ ಸರ್ಕಾರ ಮೂಗು ತೂರಿಸದೆ ನಿಯಮವನ್ನು ಮರು ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಾರೆ. ಸೆ.5 ರಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದು ಕೆಲ ನಿಯಮಗಳನ್ನು ವಿಧಿಸಲಾಗಿತ್ತು. 

Related Video