ಬಂಟ್ವಾಳ: ಸುವರ್ಣ ನ್ಯೂಸ್ ಹೆಸರಲ್ಲಿ 50 ಸಾವಿರಕ್ಕೆ ಬೇಡಿಕೆ ಇಟ್ಟ ನಕಲಿ ಪತ್ರಕರ್ತ

ಸುವರ್ಣ ನ್ಯೂಸ್ ಹೆಸರಿನಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ನಕಲಿ ಪತ್ರಕರ್ತರೊಬ್ಬನ ಮೇಲೆ ಪ್ರಕರಣ  ದಾಖಲಾಗಿದೆ. 50 ಸಾವಿರ ರೂ. ನೀಡಲು ಬೇಡಿಕೆ ಇಟ್ಟಿದ್ದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಬಂಟ್ವಾಳದ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯಿಂದ ದೂರು ದಾಖಲಾಗಿದ್ದು ಆರೋಪಿ ಅಶೋಕ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Share this Video
  • FB
  • Linkdin
  • Whatsapp

ಸುವರ್ಣ ನ್ಯೂಸ್ ಹೆಸರಿನಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 50 ಸಾವಿರ ರೂ. ನೀಡಲು ಬೇಡಿಕೆ ಇಟ್ಟಿದ್ದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಬಂಟ್ವಾಳದ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯಿಂದ ದೂರು ದಾಖಲಾಗಿದ್ದು ಆರೋಪಿ ಅಶೋಕ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸುವರ್ಣ ನ್ಯೂಸ್ ಯಾರ ಬಳಿಯೂ ಹಣ ಕೇಳುವುದಿಲ್ಲ. ಇಂಥ ನಕಲಿ ಪತ್ರಕರ್ತರ ಬಗ್ಗೆ ಎಚ್ಚರಿಕೆಯಿಂದಿರಿ ಎಂದು ಮನವಿ ಮಾಡುತ್ತಿದ್ದೇವೆ. 

ಯಸ್, ನಮ್ಮೊಳಗೊಬ್ಬ ಕಳ್ಳನಿದ್ದ: ಮುಲಾಜಿಲ್ಲದೆ ಹೊರ ದಬ್ಬಿದ್ದೇವೆ

Related Video