ಹುಡುಗಿ ವಿಚಾರವಾಗಿ ಹುಡುಗನಿಗೆ ಹಿಗ್ಗಾಮುಗ್ಗ ಥಳಿತ; ವಿಡಿಯೋ ವೈರಲ್

ಹುಡುಗಿ ವಿಚಾರವಾಗಿ ಹುಡುಗನಿಗೆ ಹಿಗ್ಗಾಮುಗ್ಗ ಥಳಿಸಲಾಗಿದೆ. ವರ್ಷದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯಾದಗಿರಿ ಜಿಲ್ಲೆಯ ಸುರಪುರ ಮೂಲದ ಹುಡುಗನಿಗೆ ಪುಡಿ ರೌಡಿಗಳು ಥಳಿಸಿದ್ದಾರೆ. ಕಲಬುರಗಿ ನಗರದ ಪಾರ್ಕ್‌ಗೆ ಕರೆದುಕೊಂಡು ಹೋಗಿ ಥಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವರ್ಷದ ಬಳಿಕ ಈ ವಿಡಿಯೋ ವೈರಲ್ ಆಗಿದೆ.

 

First Published Jun 16, 2020, 10:53 AM IST | Last Updated Jul 10, 2020, 3:49 PM IST

ಬೆಂಗಳೂರು (ಜೂ. 16): ಹುಡುಗಿ ವಿಚಾರವಾಗಿ ಹುಡುಗನಿಗೆ ಹಿಗ್ಗಾಮುಗ್ಗ ಥಳಿಸಲಾಗಿದೆ. ವರ್ಷದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯಾದಗಿರಿ ಜಿಲ್ಲೆಯ ಸುರಪುರ ಮೂಲದ ಹುಡುಗನಿಗೆ ಪುಡಿ ರೌಡಿಗಳು ಥಳಿಸಿದ್ದಾರೆ. ಕಲಬುರಗಿ ನಗರದ ಪಾರ್ಕ್‌ಗೆ ಕರೆದುಕೊಂಡು ಹೋಗಿ ಥಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವರ್ಷದ ಬಳಿಕ ಈ ವಿಡಿಯೋ ವೈರಲ್ ಆಗಿದೆ.

ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ಹೋದ ಕೊರೊನಾ ವಾರಿಯರ್ಸ್‌ ಮೇಲೆ ಕಲ್ಲು ತೂರಾಟ