Bengaluru Rain: ಮಾಂಡೌಸ್ ಚಂಡಮಾರುತ ಎಫೆಕ್ಟ್: ಬೆಂಗಳೂರಿನಲ್ಲಿ ಮೂರು ದಿನ ಜಿಟಿ-ಜಿಟಿ ಮಳೆ

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ 'ಮಾಂಡೌಸ್' ಚಂಡಮಾರುತದಿಂದ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಜಿಟಿ ಜಿಟಿ ಮಳೆ ಇರಲಿದೆ.
 

Share this Video
  • FB
  • Linkdin
  • Whatsapp

ಮಾಂಡೌಸ್' ಚಂಡಮಾರುತ ಎಫೆಕ್ಟ್’ನಿಂದ ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಬೆಂಗಳೂರಿನಲ್ಲಿ ಡಿಸೆಂಬರ್ 13ರವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಕೊಡಗು, ಹಾಸನ ಮತ್ತು ಶಿವಮೊಗ್ಗ ಸೇರಿ ಹತ್ತು ಜಿಲ್ಲೆಗಳಲ್ಲಿ ಡಿಸೆಂಬರ್ 13 ರವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

Uttara Kannada: ಶಿರಸಿ ಪ್ರತ್ಯೇಕ ಜಿಲ್ಲೆಗೆ ಸಹಮತಿ ಸೂಚನೆ ನೀಡಿದ ಶಿವರಾಮ್ ಹೆಬ್ಬಾರ್

Related Video