ಕೋಡಿಹಳ್ಳಿ ವಿರುದ್ಧವೇ ತಿರುಗಿ ಬಿದ್ದ ರೈತ : ಗಂಭೀರ ಆರೋಪ

ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ವಿವಿಧ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ನಡೆಯುತ್ತಿದ್ದು ಈ ಸಂಬಂಧ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. 

First Published Dec 13, 2020, 1:05 PM IST | Last Updated Dec 13, 2020, 1:05 PM IST

ಬೆಂಗಳೂರು (ಡಿ.13) ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ವಿವಿಧ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ನಡೆಯುತ್ತಿದ್ದು ಈ ಸಂಬಂಧ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. 

ಪ್ರತಿಭಟನೆ ಕೈಬಿಡದಿದ್ರೆ ಸಾರಿಗೆ ನೌಕರರಿಗೆ ಪಾಠ ಕಲಿಸಲು ಸರ್ಕಾರ ಮಾಸ್ಟರ್ ಪ್ಲಾನ್!

ಹಿಂದೆ ರೈತರನ್ನು ಹಾದಿ ತಪ್ಪಿಸಿದ್ದು ಇದೀಗ ಸಾರಿಗೆ ನೌಕರರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ದೂರಿದ್ದಾರೆ.