
KRS ಬಗ್ಗೆ ಸುಮಲತಾ ಅಂಬರೀಶ್ ಆತಂಕ : ಸಿಬಿಐ ತನಿಖೆಗೆ ಆಗ್ರಹ
ಗಣಿಗಾರಿಕೆಯಿಂದ ಕೆಆರ್‌ಎಸ್ ಬಿರುಕು ಬಿಡುವ ಆತಂಕ ಇದೆ. ಗಣಿ ಅಧಿಕಾರಿಗಳ ಮೇಲೆ ಒತ್ತಡ ಇರಬಹುದು.ನನಗೆ ಈಗಲೂ ಕೆಆರ್‌ಎಸ್ ಬಗ್ಗೆ ಹೆಚ್ಚಿನ ಆತಂಕ ಇದ್ದು ಈ ಬಗ್ಗೆ ಸಿಬಿಐ ತನಿಖೆ ನಡೆಸಲಿ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಮಂಡ್ಯ (ಜು.14): ಗಣಿಗಾರಿಕೆಯಿಂದ ಕೆಆರ್‌ಎಸ್ ಬಿರುಕು ಬಿಡುವ ಆತಂಕ ಇದೆ. ಗಣಿ ಅಧಿಕಾರಿಗಳ ಮೇಲೆ ಒತ್ತಡ ಇರಬಹುದು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೆಆರ್‌ಎಸ್‌ನಿಂದ 5 ಕಿಮೀ ದೂರದಲ್ಲೇ ಗಣಿಗಾರಿಕೆ, ಸ್ಫೋಟದ ತೀವ್ರತೆಗೆ ಊರುಗಳೇ ನಡುಕ.! ...
ನನಗೆ ಈಗಲೂ ಹೆಚ್ಚಿನ ಆತಂಕ ಇದ್ದು ಈ ಬಗ್ಗೆ ಸಿಬಿಐ ತನಿಖೆ ನಡೆಸಲಿ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.