ಹೊಸಪೇಟೆ ಕಾರು ಅಪಘಾತ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

ಮರಿಯಮ್ಮನ ಹಳ್ಳಿ ಕಾರು ಅಪಘಾತ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಅಪಘಾತ ನಡೆದ ನಂತರ ಗಾಯಾಳುಗಳು ಹೋಗಿದ್ದು ಸರ್ಕಾರಿ ಆಸ್ಪತ್ರೆಗಲ್ಲ, ಖಾಸಗಿ ಆಸ್ಪತ್ರೆಗೆ. ಗಾಯಾಳುಗಳ ಪರಿಸ್ಥಿತಿ ಗಂಭೀರವಿದೆ. ಸರ್ಕಾರಿ ಆಸ್ಪತ್ರೆಗೆ ಹೋಗಿ ಎಂದು ಡಾ. ಪೆರುಮಾಳ್ ಸ್ವಾಮಿ ಸೂಚಿಸಿದ್ದರು. ಆದರೆ ಗಾಯಾಳುಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ  ಮಾಹಿತಿ ಇಲ್ಲಿದೆ ನೋಡಿ! 

Share this Video
  • FB
  • Linkdin
  • Whatsapp

ಬಳ್ಳಾರಿ (ಫೆ. 15): ಮರಿಯಮ್ಮನ ಹಳ್ಳಿ ಕಾರು ಅಪಘಾತ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಅಪಘಾತ ನಡೆದ ನಂತರ ಗಾಯಾಳುಗಳು ಹೋಗಿದ್ದು ಸರ್ಕಾರಿ ಆಸ್ಪತ್ರೆಗಲ್ಲ, ಖಾಸಗಿ ಆಸ್ಪತ್ರೆಗೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೊಸಪೇಟೆ ಬಳಿ ಕಾರು ಅಪಘಾತ: ತನಿಖೆ ಚುರುಕು, ಬೆಂಗಳೂರಿಗೆ ತಂಡ

ಗಾಯಾಳುಗಳ ಪರಿಸ್ಥಿತಿ ಗಂಭೀರವಿದೆ. ಸರ್ಕಾರಿ ಆಸ್ಪತ್ರೆಗೆ ಹೋಗಿ ಎಂದು ಡಾ. ಪೆರುಮಾಳ್ ಸ್ವಾಮಿ ಸೂಚಿಸಿದ್ದರು. ಆದರೆ ಗಾಯಾಳುಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

Related Video