ವಿಜಯಪುರ: ಕೊರೋನಾ ನಿಯಮ ಉಲ್ಲಂಘಿಸಿ ಮದುವೆಯಲ್ಲಿ ನೂರಾರು ಜನರು ಭಾಗಿ

* ಕೋವಿಡ್‌ ನಿಯಮ ಉಲ್ಲಂಘಿಸಿ ನಡೆದ ಮದುವೆ 
* ಲಾಕ್‌ಡೌನ್‌ ನಿಯಮ ಉಲ್ಲಂಘಿಸಿದ ಮದುವೆಯಲ್ಲಿ ನೂರಾರು ಜನರು ಭಾಗಿ
* ಮೆರವಣಿಗೆಯಲ್ಲಿ ವಾದ್ಯ, ಓಲಗ ಮಂದಿ ಭಾಗಿ 

Share this Video
  • FB
  • Linkdin
  • Whatsapp

ವಿಜಯಪುರ(ಜೂ.13): ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆ‌ಯಾದ ಬೆನ್ನಲ್ಲೇ ಅದ್ಧೂರಿ ಮದುವೆ ಸಮಾರಂಭಗಳು ಶುರುವಾಗಿವೆ. ಹೌದು, ಲಾಕ್‌ಡೌನ್‌ ನಿಯಮ ಉಲ್ಲಂಘಿಸಿದ ನೂರಾರು ಜನರು ಮದುವೆ ಸಮಾರಂಭದಲ್ಲಿ ಭಾಗಿಯಾದ ಘಟನೆ ನಗರದಲ್ಲಿ ಇಂದು(ಭಾನುವಾರ) ನಡೆದಿದೆ. 

ಲಾಕ್‌ಡೌನ್‌ನಿಂದ ಬಾಳೆಯನ್ನು ಕೇಳುವವರಿಲ್ಲ, ಬೆಳೆ ನಾಶ ಮಾಡಿದ ರೈತ ಮಹಿಳೆ

ನಾಳೆಯಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅನ್‌ಲಾಕ್‌ ಮಾಡಲಾಗುತ್ತಿದೆ. ಪಾಸಿಟಿವಿಟಿ ದರ ಶೇ. 5ಕ್ಕಿಂತ ಮೇಲಿದ್ದರೂ ಕೂಡ ವಿಜಯಪುರ ಜಿಲ್ಲೆಯಲ್ಲಿ ಅನ್‌ಲಾಕ್‌ ಮಾಡಲಾಗುತ್ತಿದೆ. ಮದುವೆಯ ಮನೆಯಿಂದ ನಗರದ ಸಿದ್ಧೇಶ್ವರ ದೇವಾಲಯದವರೆಗೆ ಮೆರವಣಿಗೆ ನಡೆಸಲಾಗಿದೆ. ಮೆರವಣಿಗೆಯಲ್ಲಿ ವಾದ್ಯ, ಓಲಗ ಮಂದಿ ಭಾಗಿಯಾಗಿದ್ದಾರೆ. ಮದುವೆಯಲ್ಲಿ ಕೋವಿಡ್‌ ನಿಯಮಗಳನ್ನ ಉಲ್ಲಂಘಿಸಲಾಗಿದೆ. 

Related Video