Covid 19: ಮಲ್ಲೇಶ್ವರಂ ಶಾಲೆಯಲ್ಲಿ ಕೊರೋನಾ ಹರಡದಂತೆ ಕಟ್ಟೆಚ್ಚರ

ರಾಜ್ಯದಲ್ಲಿ ಕೊರೋನಾ ಭೀತಿ ಎದುರಾಗಿದ್ದು, ಶಾಲೆಗಳಲ್ಲಿ ಕೊರೋನಾ ಹರಡದಂತೆ ಕಟ್ಟೆಚ್ಚರ ವಹಿಸಲಾಗುತ್ತಿದೆ.

Share this Video
  • FB
  • Linkdin
  • Whatsapp

ಬೆಂಗಳೂರಿನ ಮಲ್ಲೇಶ್ವರಂ ಶಾಲೆಯಲ್ಲಿ ಕೊರೋನಾ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಶಾಲೆಯಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಸರ್‌ ಕಡ್ಡಾಯಗೊಳಿಸಲಾಗಿದ್ದು, ಶಾಲೆಗೆ ಮಾಸ್ಕ್ ಹಾಕಿಕೊಂಡು ಬರುವಂತೆ ಸೂಚನೆ ನೀಡಲಾಗಿದೆ. ಈ ಕುರಿತು ಪ್ರಾಂಶುಪಾಲರು ಮಾತನಾಡಿದ್ದು, ಶಾಲೆಯಲ್ಲಿ ಮಕ್ಕಳು ಎರಡ್ಮೂರು ಫೀಟ್‌ ಅಂತರವನ್ನು ಕಾಯ್ದುಕೊಂಡು ಕುಳಿತಿದ್ದಾರೆ. ಶಾಲೆಯಲ್ಲಿ 150 ಮಕ್ಕಳಿದ್ದು, ಒಂದೇ ತಟ್ಟೆಯಲ್ಲಿ ಊಟವನ್ನು ಮಾಡಬೇಡಿ. ಸ್ಯಾನಿಟೈಸರ್‌ ಹಾಗೂ ಮಾಸ್ಕ್ ಬಳಸಿ ಹಾಗೆ ಬಿಸಿ ನೀರನ್ನು ಯಾವಾಗಲೂ ಕುಡಿಯಿರಿ ಎಂದು ಹೇಳಿದ್ದೇವೆ ಎಂದು ತಿಳಿಸಿದ್ದಾರೆ.

Karwar: ಇಲಿ ಬಿದ್ದ ಸಾಂಬಾರನ್ನೇ ಬಡಿಸಿದ ಅಡುಗೆ ಸಹಾಯಕರು, ಶಾಲಾ ಬಿಸಿ ...

Related Video