Asianet Suvarna News Asianet Suvarna News

ಬೆಳಗಾವಿ ಪಾಲಿಕೆಯಲ್ಲಿನ ಕನ್ನಡ ಧ್ವಜ ತೆಗೆಯಬೇಕಂತೆ: ಎಂಇಎಸ್ ಪುಂಡರ ಆಗ್ರಹ

ಕನ್ನಡ ರಾಜ್ಯೋತ್ಸವಕ್ಕೇ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಆದ್ರೆ ಈ ಮೊದಲೇ ಎಂಇಎಸ್ ಕಿರಿಕ್ ಮಾಡಿದೆ. ಬೆಳಗಾವಿಯಲ್ಲಿ ಮರಾಠಿ ಬೋರ್ಡ್ ಹಾಕುವಂತೆ ಎಂಇಎಸ್ ಪುಂಡರು ಕ್ಯಾತೆ ತೆಗೆದಿದ್ದಾರೆ. 

First Published Oct 25, 2021, 6:07 PM IST | Last Updated Oct 25, 2021, 6:34 PM IST

ಬೆಳಗಾವಿ, (ಅ.25): ಕನ್ನಡ ರಾಜ್ಯೋತ್ಸವಕ್ಕೇ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇರುವಾಗಲೇ ಎಂಇಎಸ್ ಕಿರಿಕ್ ಮಾಡಿದೆ. ಬೆಳಗಾವಿಯಲ್ಲಿ ಮರಾಠಿ ಬೋರ್ಡ್ ಹಾಕುವಂತೆ ಎಂಇಎಸ್ ಪುಂಡರು ಕ್ಯಾತೆ ತೆಗೆದಿದ್ದಾರೆ. 

'ಕನ್ನಡಕ್ಕಾಗಿ ನಾವು' ಅಭಿಯಾನ ಶುರು: ‘ಮಾತಾಡ್‌ ಮಾತಾಡ್‌ ಕನ್ನಡ’ ಘೋಷ!

ಬೆಳಗಾವಿಯಲ್ಲಿ ಇಂದು (ಅ.25) ಎಂಇಎಸ್ ಸಂಘಟನೆ ಪ್ರತಿಭಟನೆಗೆ ಮುಂದಾಗಿದೆ. ಸಂಭಾಜಿ ವೃತ್ತದಲ್ಲಿ ಎಂಇಎಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ..

Video Top Stories