ಅಧಿಕಾರಿಗಳನ್ನು ಬೆಂಡೆತ್ತಿದ ಕಾನೂನು ಸಚಿವ ಮಾಧುಸ್ವಾಮಿ

ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಅಧಿಕಾರಿಗಳನ್ನು ಬೆಂಡೆತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಸಭಾಂಗಣದಲ್ಲಿ ನಡೆದ ಸಣ್ಣ ನೀರಾವರಿ ಇಲಾಖೆ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾಧುಸ್ವಾಮಿ ಅವರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗಾದ್ರೆ ಅಧಿಕಾರಿಗಳಿಗೆ ಹೇಗೆಲ್ಲಾ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ...

First Published Dec 26, 2019, 5:49 PM IST | Last Updated Dec 26, 2019, 5:49 PM IST

ಉತ್ತರ ಕನ್ನಡ, [ಡಿ.26]: ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಅಧಿಕಾರಿಗಳನ್ನು ಬೆಂಡೆತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಸಭಾಂಗಣದಲ್ಲಿ ನಡೆದ ಸಣ್ಣ ನೀರಾವರಿ ಇಲಾಖೆ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾಧುಸ್ವಾಮಿ ಅವರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗಾದ್ರೆ ಅಧಿಕಾರಿಗಳಿಗೆ ಹೇಗೆಲ್ಲಾ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ...

Video Top Stories