'HDK ದುಷ್ಕರ್ಮಿಗಳಿಗೆ ಬೆಂಬಲ ನೀಡುತ್ತಿದ್ದಾರೆನ್ನುವ ಅನುಮಾನ ಕಾಡುತ್ತಿದೆ'

ದುಷ್ಕರ್ಮಿಗಳಿಗೆ ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ ಎನ್ನುವ ಅನುಮಾನ ಬರುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ಹಾಸನದಲ್ಲಿಂದು ಮಾತನಾಡಿದ ಸಚಿವರು ಮಂಗಳೂರು ಪ್ರಕರಣದ ಬಗ್ಗೆ ಎಲ್ಲಾ ವಿಚಾರಗಳು ಗೊತ್ತಿದ್ದರೂ ಪೊಲೀಸರ ಮೇಲೆ ಅನುಮಾನ ಪಡುತ್ತಿದ್ದಾರೆ ಎಂದು ಖಡಕ್ ವಾಗ್ದಾಳಿ ನಡೆಸಿದರು. 

Share this Video
  • FB
  • Linkdin
  • Whatsapp

ಹಾಸನ [ಜ.22]: ದುಷ್ಕರ್ಮಿಗಳಿಗೆ ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ ಎನ್ನುವ ಅನುಮಾನ ಬರುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ಹಾಸನದಲ್ಲಿಂದು ಮಾತನಾಡಿದ ಸಚಿವರು ಮಂಗಳೂರು ಪ್ರಕರಣದ ಬಗ್ಗೆ ಎಲ್ಲಾ ವಿಚಾರಗಳು ಗೊತ್ತಿದ್ದರೂ ಪೊಲೀಸರ ಮೇಲೆ ಅನುಮಾನ ಪಡುತ್ತಿದ್ದಾರೆ ಎಂದು ಖಡಕ್ ವಾಗ್ದಾಳಿ ನಡೆಸಿದರು. 

ವಿಪಕ್ಷಗಳಿಗೆ ತಾಕೀತು ಮಾಡಿದ ಸಚಿವ ಈಶ್ವರಪ್ಪ...

ಪ್ರಚಾರದ ಉದ್ದೇಶದಿಂದಲೇ ಅಥವಾ ಯಾರನ್ನೋ ಖುಷಿಪಡಿಸಲು ಇಂತಹ ಹೇಳಿಕೆ ನೀಡುತ್ತಿದ್ದಾರೆ ಎನ್ನಿಸುತ್ತಿದೆ ಎಂದು ಈಶ್ವರಪ್ಪ ಹೇಳಿದರು.. 

ಟಗರುಗಳ ಸಮಾಗಮ: ಒಂದು ಗ್ರಾಮದ ವೇದಿಕೆಯಲ್ಲಿ ಈ ಅಪೂರ್ವ ಸಂಗಮ..!...

Related Video