ಮೈಸೂರು : ಅತ್ಯಾಚಾರ ನಡೆದ ಸ್ಥಳಕ್ಕೆ ಸಚಿವೆ ಜೊಲ್ಲೆ ಭೇಟಿ

ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನಾ ಸ್ಥಳಕ್ಕೆ   ಶಶಿಕಲಾ ಜೊಲ್ಲೆ ಭೇಟಿ ನೀಡೊ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವೆ  ಡಿಸಿಪಿಯಿಂದ ಮಾಹಿತಿ ಪಡೆದಿದ್ದು ಮಹಿಳೆಯರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಅಲ್ಲದೇ ಸಂತ್ರಸ್ತೆಯನ್ನು ಈಗ ಭೇಟಿಯಾಗಲು ಸಾಧ್ಯವಿಲ್ಲ ಎಂದರು.

First Published Aug 27, 2021, 10:05 AM IST | Last Updated Aug 27, 2021, 10:05 AM IST

ಮೈಸೂರು (ಆ.27):  ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನಾ ಸ್ಥಳಕ್ಕೆ   ಶಶಿಕಲಾ ಜೊಲ್ಲೆ ಭೇಟಿ ನೀಡೊ ಪರಿಶೀಲನೆ ನಡೆಸಿದ್ದಾರೆ.

ರೇಪ್ ಝೋನ್ ಏರಿಯಾ ಅಂತ ಬೋರ್ಡ್ ಹಾಕಬೇಕಾ ಗೃಹ ಸಚಿವರೆ?

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವೆ  ಡಿಸಿಪಿಯಿಂದ ಮಾಹಿತಿ ಪಡೆದಿದ್ದು ಮಹಿಳೆಯರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಅಲ್ಲದೇ ಸಂತ್ರಸ್ತೆಯನ್ನು ಈಗ ಭೇಟಿಯಾಗಲು ಸಾಧ್ಯವಿಲ್ಲ ಎಂದರು.

Video Top Stories