ಕಲಬುರಗಿ: ಕ್ವಾರಂಟೈನ್‌ನಲ್ಲಿದ್ದ ಅಪ್ರಾಪ್ತ ಬಾಲಕಿಗೆ ಹೆರಿಗೆ

ಕ್ವಾರಂಟೈನ್ ಕೇಂದ್ರದಲ್ಲಿದ್ದ ಅಪ್ರಾಪ್ತ ಬಾಲಕಿಗೆ ಹೆರಿಗೆ/ ಕಲಬುರಗಿಯಲ್ಲಿ ಪ್ರಕರಣ/ ಕೂಲಿ ಕೆಲಸಕ್ಕೆ ಮಹಾರಾಷ್ಟ್ರಕ್ಕೆ ತೆರಳಿದ್ದ ಕುಟುಂಬ/ ಗಂಡು ಮಗುವಿಗೆ ಜನ್ಮ ನೀಡಿದ ಬಾಲಕಿ

Share this Video
  • FB
  • Linkdin
  • Whatsapp

ಕಲಬುರಗಿ(ಮೇ 26) ಕ್ವಾರಂಟೈನ್ ನಲ್ಲಿ ಇರುವ ಅಪ್ರಾಪ್ತ ಬಾಲಕಿಗೆ ಹೆರಿಗೆಯಾಗಿದೆ. ಮಹಾರಾಷ್ಟ್ರಕ್ಕೆ ತೆರಳಿದ್ದ ಅವಿವಾಹಿತ ಬಾಲಕಿಗೆ ಹೆರಿಗೆಯಾಗಿದ್ದು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಕಂಡಲ್ಲಿ ಉಗುಳಿ, ಕೊರೋನಾ ಹರಡಿ ಎಂದವನಿಗೆ ಎಂಥಾ ಗತಿ

ಕ್ವಾರಂಟೈನ್ ಕೇಂದ್ರದಲ್ಲಿ ಬಾಲಕಿ ಇದ್ದಳು. ಕೂಲಿ ಕೆಲಸಕ್ಕೆಂದು ಕುಟುಂಬ ಮಹಾರಾಷ್ಟ್ರಕ್ಕೆ ಹೋಗಿತ್ತು. ತಾಯಿ-ಮಗು ಆರೋಗ್ಯದಿಂದಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. 

Related Video