ಆನೇಕಲ್: ಪ್ರಾಣಾಪಾಯದಿಂದ ಪಾರಾದ ಕೊರೋನಾ ವಾರಿಯರ್ಸ್

ಬೆಂಗಳೂರಿನಲ್ಲಿ ಭಾನುವಾರ ಭಾರೀ ಗಾಳಿ ಮಳೆಯಾಗಿದೆ. ವರುಣನ ಅಬ್ಬರಕ್ಕೆ ಹಲವು ಕಡೆಗಳಲ್ಲಿ ಅನಾಹುತಗಳು ಸಂಭವಿಸಿದೆ. ಮರಗಳು ಧರೆಗೆ ಉರುಳಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಇನ್ನು ವರುಣ ಆರ್ಭಟಕ್ಕೆ ಆನೇಕಲ್‌ನಲ್ಲಿ ಕೊರೋನಾ ತಪಾಸಣಾ ಕೇಂದ್ರ ಹಾರಿಹೋಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಮೇ.24): ಬೆಂಗಳೂರಿನಲ್ಲಿ ಭಾನುವಾರ ಭಾರೀ ಗಾಳಿ ಮಳೆಯಾಗಿದೆ. ವರುಣನ ಅಬ್ಬರಕ್ಕೆ ಹಲವು ಕಡೆಗಳಲ್ಲಿ ಅನಾಹುತಗಳು ಸಂಭವಿಸಿದೆ. ಮರಗಳು ಧರೆಗೆ ಉರುಳಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

ಇನ್ನು ವರುಣ ಆರ್ಭಟಕ್ಕೆ ಆನೇಕಲ್‌ನಲ್ಲಿ ಕೊರೋನಾ ತಪಾಸಣಾ ಕೇಂದ್ರ ಹಾರಿಹೋಗಿದ್ದು, ಕೊರೋನಾ ವಾರಿಯರ್ಸ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related Video