Asianet Suvarna News Asianet Suvarna News

ಪ್ರವಾಹದಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ಯುವಕ! ಬಚಾವ್ ಮಾಡಿದ ಊರ ಮಂದಿ

Aug 7, 2019, 2:03 PM IST

ರಾಜ್ಯದಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದೆ. ಮಳೆ ಬೀಳುತ್ತಿರುವ ಜಿಲ್ಲೆಗಳಲ್ಲಿ ನದಿ ಯಾವುದು, ರಸ್ತೆ ಯಾವುದು ಎಂದು ತಿಳಿಯದಾಗಿದೆ. ಬೆಳಗಾವಿಯ ಚಿಕ್ಕೋಡಿಯಲ್ಲಿ ಯುವಕನೊಬ್ಬ ಬೈಕ್ ಸಮೇತ ಪ್ರವಾಹದಲ್ಲಿ ಕೊಚ್ಚಿಹೋಗಿದ್ದಾನೆ. ತಕ್ಷಣ ಕಾರ್ಯಪ್ರವೃತ್ತರಾದ ಗ್ರಾಮಸ್ಥರು ಆತನನ್ನು ರಕ್ಷಿಸಿದ್ದಾರೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ.