ಸುಳ್ಯ : ತುಂಬಿ ಹರಿದ ಹಳ್ಳದಲ್ಲಿ ಕಾಲು ಮುರಿದ ಮಹಿಳೆಯನ್ನು ಸ್ಟ್ರೆಚರ್‌ನಲ್ಲಿ ಸಾಗಿಸಿದರು
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನರು ಆಸ್ಪತ್ರೆಗೆ ತೆರಳಲು ಪರದಾಡುವ ಸ್ಥಿತಿ ಇಲ್ಲಿ ಇದೆ.
ಮಳೆ ಹಿನ್ನೆಲೆ ಹಳ್ಳ ತುಂಬಿ ಹರಿಯುತ್ತಿದ್ದು ಸೇತುವೆ ಇಲ್ಲದೆ ಕಾಲು ಮುರಿದ ಮಹಿಳೆಯನ್ನು ಸ್ಟ್ರೆಚರ್‌ನಲ್ಲಿ ಹೊಳೆಯಲ್ಲಿ ಹೊತ್ತು ಸಾಗಿಸಿದ ಘಟನೆ ಮಂಗಳೂರಿನ ಸುಳ್ಯ ತಾಲೂಕಿನ ಮರ್ಸಂಕ ಬಳಿ ನಡೆದಿದೆ. ಸಚಿವ ಅಂಗಾರ ಕ್ಷೇತ್ರದಲ್ಲಿ ಈ ಮನಕಲುಕುವ ಘಟನೆಯಾಗಿದೆ.
ಮಂಗಳೂರು (ಜು.15): ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನರು ಆಸ್ಪತ್ರೆಗೆ ತೆರಳಲು ಪರದಾಡುವ ಸ್ಥಿತಿ ಇಲ್ಲಿ ಇದೆ.
ಮಂಗಳೂರಿನಲ್ಲಿ ಭಾರೀ ಮಳೆ : ಅರಬ್ಬೀ ಸಮುದ್ರ ಪ್ರಕ್ಷುಬ್ಧ