ಕೊರೋನಾ 2ನೇ ಅಲೆ: ಬೆಂಗ್ಳೂರಿನಿಂದ ಬಳ್ಳಾರಿಗೂ ವೈರಸ್‌ ಕಂಟಕ, ಆತಂಕದಲ್ಲಿ ಜನತೆ..!

ಬೆಂಗಳೂರಿನ ಕಾರ್ಯಕ್ರಮವೊಂದಕ್ಕೆ ಹೋಗಿ ಬಂದ 6 ಮಂದಿಗೆ ಕೊರೋನಾ ದೃಢ| ಅಪಾರ್ಟ್‌ಮೆಂಟ್‌ನಲ್ಲಿರುವ ವಾಸಿಸುತ್ತಿರುವ 300 ಮಂದಿ| ಇಡೀ ಅಪಾರ್ಟ್‌ಮೆಂಟ್‌ಗೆ ಭೂತವಾಗಿ ಮಾರ್ಪಟ್ಟ ವೈರಸ್‌| ಅಪಾರ್ಟ್‌ಮೆಂಟ್‌ನಲ್ಲಿರುವ ಪ್ರತಿಯೊಬ್ಬರಿಗೂ ಕೋವಿಡ್‌ ಟೆಸ್ಟ್‌ ಮಾಡಿಸುವಂತೆ ಆದೇಶ| 

Share this Video
  • FB
  • Linkdin
  • Whatsapp

ಬಳ್ಳಾರಿ(ಫೆ.27): ಬೆಂಗಳೂರಿಗಷ್ಟೇ ಅಲ್ಲ ಬಳ್ಳಾರಿ ಜಿಲ್ಲೆಗೂ ಕೊರೋನಾ ವೈರಸ್‌ ಕಂಟಕವಾಗುತ್ತಿದೆ. ಬೆಂಗಳೂರಿನ ಕಾರ್ಯಕ್ರಮವೊಂದಕ್ಕೆ ಹೋಗಿ ಬಂದ 6 ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ಮೂಲಕ ನಗರದ ಸತ್ಯನಾರಾಯಣಪೇಟೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿರುವ 300 ಮಂದಿ ವಾಸಿಸುತ್ತಿದ್ದಾರೆ. ಹೀಗಾಗಿ ಇಡೀ ಅಪಾರ್ಟ್‌ಮೆಂಟ್‌ಗೆ ವೈರಸ್‌ ಭೂತವಾಗಿ ಮಾರ್ಪಟ್ಟಿದೆ. ಅಪಾರ್ಟ್‌ಮೆಂಟ್‌ನಲ್ಲಿರುವ ಪ್ರತಿಯೊಬ್ಬರಿಗೂ ಕೋವಿಡ್‌ ಟೆಸ್ಟ್‌ ಮಾಡಿಸುವಂತೆ ಆದೇಶಿಸಲಾಗಿದೆ. ಹೀಗಾಗಿ ಗಣಿನಾಡು ಬಳ್ಳಾರಿ ಜಿಲ್ಲೆಯ ಜನತೆ ಆತಂಕದಲ್ಲಿದ್ದಾರೆ. 

ಕೆಆರ್‌ಎಸ್‌ನಲ್ಲಿ ಯುವಕನ ಪುಂಡಾಟಕ್ಕೆ ಪೊಲೀಸ್ ಅಧಿಕಾರಿ ಸಾಥ್, ಬೀದಿ ವ್ಯಾಪಾರಿಗಳಿಗೆ ಮಾತ್ರ ಥಳಿತ!

Related Video