ಪಂಚಮಸಾಲಿಗೆ ಮೀಸಲಾತಿ: ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಮಹತ್ವದ ಸಭೆ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹ| ಇಂದು ತುಮಕೂರಲ್ಲಿ ಮಹತ್ವದ ಸಭೆ| ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ| ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ಚರ್ಚೆ| 

Share this Video
  • FB
  • Linkdin
  • Whatsapp

ತುಮಕೂರು(ಫೆ.10): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಇಂದು(ಬುಧವಾರ) ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಂಜೆ 6 ಗಂಟೆಗೆ ಮಹತ್ವದ ಸಭೆ ನಡೆಯಲಿದೆ. ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗಿಯಾಗುತ್ತಾರೆ ಎಂದು ತಿಳಿದು ಬಂದಿದೆ. ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಗುತ್ತದೆ.

ಶಾಲಾ ಶುಲ್ಕ ಕಡಿತ ವಿಚಾರಕ್ಕೆ ಬಿಜೆಪಿ ಎಂಎಲ್‌ಸಿಯಿಂದಲೇ ವಿರೋಧ..!

Related Video