Asianet Suvarna News Asianet Suvarna News

ಆರೋಪಿಗೆ ಸೋಂಕು, ಖಾಕಿ ಪಡೆಗೆ ಶಾಕ್; ಪೊಲೀಸ್‌ ಠಾಣೆ ಸೀಲ್‌ಡೌನ್

ಮುಳುಬಾಗಿಲು ಪೊಲೀಸ್ ಠಾಣೆಯಲ್ಲಿ ಒಬ್ಬ ಆರೋಪಿಗೆ ಕೊರೊನಾ ಪಾಸಿಟೀವ್ ಬಂದಿದ್ದು, DYSP, ಎಸ್‌ಐ ಸೇರಿ 22 ಸಿಬ್ಬಂದಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ. 3 ದಿನ ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ. 
 

ಕೋಲಾರ (ಜೂ. 16): ಮುಳುಬಾಗಿಲು ಪೊಲೀಸ್ ಠಾಣೆಯಲ್ಲಿ ಒಬ್ಬ ಆರೋಪಿಗೆ ಕೊರೊನಾ ಪಾಸಿಟೀವ್ ಬಂದಿದ್ದು, DYSP, ಎಸ್‌ಐ ಸೇರಿ 22 ಸಿಬ್ಬಂದಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ. 3 ದಿನ ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ. 

ಲಾಕ್‌ಡೌನ್‌ ಅವಶ್ಯಕತೆ ಇಲ್ಲ; ಇನ್ನಷ್ಟು ಸಡಿಲಿಕೆಗೆ ಮೋದಿ ಬಳಿ ಸಿಎಂ ಮನವಿ

ವರದಕ್ಷಿಣೆ ಕಿರುಕುಳ ಆರೋಪದಡಿಯಲ್ಲಿ ಬಂಧಿಸಿ, ವಿಚಾರಣೆ ನಡೆಸಿದ ಆರೋಪಿಗೆ ಸೋಂಕು ದೃಢಪಟ್ಟಿದೆ. ಇದೀಗ DYSP, ಎಸ್‌ಐ ಸೇರಿ 22 ಸಿಬ್ಬಂದಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ. 

 

Video Top Stories