Asianet Suvarna News Asianet Suvarna News

ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆ ಅಜ್ಞಾತರಾಗಿದ್ದಾರಾ ಮುರುಘಾ ಶ್ರೀಗಳು?

ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಫೋಕ್ಸೋ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾಮಠದಿಂದ ಶ್ರೀಗಳು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ.

First Published Aug 29, 2022, 12:05 PM IST | Last Updated Aug 29, 2022, 12:05 PM IST

ಡಾ.ಶಿವಮೂರ್ತಿ ಮುರುಘಾಶರಣರ ಮೇಲೆ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಫೋಕ್ಸೋ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾಮಠದಿಂದ ಶ್ರೀಗಳು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ. ಬಂಧನದ ಭೀತಿ ಹಿನ್ನೆಲೆಯಲ್ಲಿ ಭೂಗತರಾಗಿದ್ದಾರೆ ಎಂದು ಸುದ್ದಿ ಹಬ್ಬಿದೆ. ಭಕ್ತಾಧಿಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳ ಉದ್ಯೋಗಿಗಳಿಂದ ಸದಾ ತುಂಬಿ ತುಳುಕುತ್ತಿದ್ದ ಮುರುಘಾಮಠದ ಆವರಣದಲ್ಲಿ ಇದೀಗ ಆತಂಕದ ಮಡು ನಿರ್ಮಾಣವಾಗಿದೆ.

Video Top Stories