Video:ಮೈಸೂರು ದಸರಾದಲ್ಲಿ ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ? ಸುವರ್ಣ ನ್ಯೂಸ್‌ನಲ್ಲಿ ಕಣ್ತುಂಬಿಕೊಳ್ಳಿ

ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ದಸರಾ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಕಳೆಗಟ್ಟಿದ್ದು, ಇಂದು [ಭಾನುವಾರ] ಸಾಹಿತಿ ಎಸ್.ಎಲ್. ಭೈರಪ್ಪ ಚಾಲನೆ ನೀಡಿದರು. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಇದರೊಂದಿಗೆ ವಿವಿಧ ಕಾರ್ಯಕ್ರಮಗಳು ಆರಂಭವಾಗಿವೆ. ಇನ್ನು ಇಂದಿನಿಂದ ಖಾಸಗಿ ದರ್ಬಾರ್ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್  ಸಾಂಪ್ರದಾಯ ಬದ್ಧವಾಗಿ ನೆರವೇರಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದು, ಸಿಂಹಾಸನಾರೋಹಣ ಮಾಡಿದ್ದಾರೆ. ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ ಎನ್ನುವುದು ನೇರವಾಗಿ ನೋಡ್ಲಿಲ್ಲ ಅಂದ್ರೆ ಏನಂತೆ ಸುವರ್ಣನ್ಯೂಸ್ ನಲ್ಲಿ ಕಣ್ತುಂಬಿಕೊಳ್ಳಿ....

Share this Video
  • FB
  • Linkdin
  • Whatsapp

ಮೈಸೂರು, [ಸೆ.29]: ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಕಳೆಗಟ್ಟಿದ್ದು, ಇಂದು [ಭಾನುವಾರ] ಸಾಹಿತಿ ಎಸ್.ಎಲ್. ಭೈರಪ್ಪ ಚಾಲನೆ ನೀಡಿದರು. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಇದರೊಂದಿಗೆ ವಿವಿಧ ಕಾರ್ಯಕ್ರಮಗಳು ಆರಂಭವಾಗಿವೆ. ಇನ್ನು ಇಂದಿನಿಂದ ಖಾಸಗಿ ದರ್ಬಾರ್ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್ ಸಾಂಪ್ರದಾಯ ಬದ್ಧವಾಗಿ ನೆರವೇರಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದು, ಸಿಂಹಾಸನಾರೋಹಣ ಮಾಡಿದ್ದಾರೆ. ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ ಎನ್ನುವುದು ನೇರವಾಗಿ ನೋಡ್ಲಿಲ್ಲ ಅಂದ್ರೆ ಏನಂತೆ ಸುವರ್ಣನ್ಯೂಸ್ ನಲ್ಲಿ ಕಣ್ತುಂಬಿಕೊಳ್ಳಿ....

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video