ಕಾಲಭೈರವನ ಭಕ್ತರ ಬಗ್ಗೆ ನಿಮಗ್ಯಾಕೆ ಉರಿ, ಮೋದಿ ಗೇಲಿ ಮಾಡಿದ ಸಿದ್ದುಗೆ ಪ್ರತಾಪ್ ಡಿಚ್ಚಿ

ಮೈಸೂರು(ಜ. 03)  ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದರೆ ಇತ್ತ ಕಡೆ ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯ ವಿರುದ್ಧ  ವಾಗ್ದಾಳಿ ಮಾಡಿದ್ದಾರೆ.ಮಕ್ಕಳಿಗೂ ವಿಚಾರ ಗೊತ್ತಿರಲಿ ಎಂದು ಪ್ರಧಾನಿ ಮಾತನಾಡಿರಬಹುದು. ಜತೆಗೆ ಡಿಕೆ ಶಿವಕುಮಾರ್ ಅವರ ಮೇಲೆಯೂ ಟೀಕಾ ಪ್ರಹಾರ ನಡೆಸಿದ್ದಾರೆ.

Share this Video
  • FB
  • Linkdin
  • Whatsapp

ಮೈಸೂರು(ಜ. 03) ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದರೆ ಇತ್ತ ಕಡೆ ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ವೇದಿಕೆಯಲ್ಲೇ 50 ಸಾವಿರ ಕೋಟಿ ಕೇಳಿದ ಬಿಎಸ್‌ವೈಗೆ ಮೋದಿಯಿಂದ ಸಿಕ್ಕ ಉತ್ತರ

ಮಕ್ಕಳಿಗೂ ವಿಚಾರ ಗೊತ್ತಿರಲಿ ಎಂದು ಪ್ರಧಾನಿ ಮಾತನಾಡಿರಬಹುದು. ಜತೆಗೆ ಡಿಕೆ ಶಿವಕುಮಾರ್ ಅವರ ಮೇಲೆಯೂ ಟೀಕಾ ಪ್ರಹಾರ ನಡೆಸಿದ್ದಾರೆ.

Related Video