Asianet Suvarna News Asianet Suvarna News

ಇತ್ತ ಜೆಡಿಎಸ್-ಕೈ ಮೈತ್ರಿಗೆ ಅಧಿಕಾರ : ಅತ್ತು ರಾಜೀನಾಮೆಗೆ ಮುಂದಾದ ಬಿಜೆಪಿ ನಾಯಕಿ

 ನನ್ನ ಸೋಲು ಲಿಂಗಾಯತ ಸಮುದಾಯಕ್ಕೆ ಹಿನ್ನಡೆಯಾಗಿದೆ. ಮೇಯರ್ ಸ್ಥಾನ ದೊರೆಯುವ ನಿರೀಕ್ಷೆಯಲ್ಲಿದ್ದ ನನಗೆ ನಿರಾಸೆಯುಂಟಾಗಿದೆ. ಈ ನಿಟ್ಟಿನಲ್ಲಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಲಹೆಯಂತೆ ನಡೆದುಕೊಳ್ಳುತ್ತೇನೆ ಎಂದು ಮೈಸೂರು ಮಹಾನಗರ ಪಾಲಿಕೆ ಬಿಜೆಪಿ ಸದಸ್ಯೆ ಸುನಂದಾ ಪಾಲನೇತ್ರ ಕಣ್ಣೀರು ಹಾಕಿದ್ದಾರೆ.

Feb 25, 2021, 2:16 PM IST

ಮೈಸೂರು (ಫೆ.25) : ನನ್ನ ಸೋಲು ಲಿಂಗಾಯತ ಸಮುದಾಯಕ್ಕೆ ಹಿನ್ನಡೆಯಾಗಿದೆ. ಮೇಯರ್ ಸ್ಥಾನ ದೊರೆಯುವ ನಿರೀಕ್ಷೆಯಲ್ಲಿದ್ದ ನನಗೆ ನಿರಾಸೆಯುಂಟಾಗಿದೆ. ಈ ನಿಟ್ಟಿನಲ್ಲಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ

ಮೊದಲ ದಿನವೇ ಮೈಸೂರು ಮೇಯರ್‌ಗೆ ಸಂಕಷ್ಟ : ಕಳೆದುಕೊಳ್ತಾರಾ ಪಟ್ಟ..? .

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಲಹೆಯಂತೆ ನಡೆದುಕೊಳ್ಳುತ್ತೇನೆ ಎಂದು ಮೈಸೂರು ಮಹಾನಗರ ಪಾಲಿಕೆ ಬಿಜೆಪಿ ಸದಸ್ಯೆ ಸುನಂದಾ ಪಾಲನೇತ್ರ ಕಣ್ಣೀರು ಹಾಕಿದ್ದಾರೆ.