Asianet Suvarna News Asianet Suvarna News

ಮೈಸೂರು: ಕೆಡವಿದ್ದ ದೇವಸ್ಥಾನವನ್ನು ಮರು ನಿರ್ಮಾಣಕ್ಕೆ ಟೊಂಕಕಟ್ಟಿ ನಿಂತ ಗ್ರಾಮಸ್ಥರು

Sep 15, 2021, 7:10 PM IST

ಮೈಸೂರು, (ಸೆ.15): ನಂಜನಗೂಡು ತಾಲೂಕಿನ ಹುಲ್ಲಹಳ್ಳಿ-ಹೊಮ್ಮರಗಳ್ಳಿ ರಸ್ತೆಯಲ್ಲಿರುವ ಹುಚ್ಚಗಣಿ ಗ್ರಾಮದಲ್ಲಿ ಮಹದೇವಮ್ಮ ದೇವಸ್ಥಾನವನ್ನು ತೆರವುಗೊಳಿಸಲಾಗಿತ್ತು. 

ದೇಗುಲ ಧ್ವಂಸ : ಇದಕ್ಕೆಲ್ಲಾ ಬಿಜೆಪಿ ಸರ್ಕಾರವೇ ಕಾರಣ

ಏಕಾಏಕಿ ದೇವಾಲಯವನ್ನು ನೆಲಸಮ ಮಾಡಿರುವುದು ಸರಿಯಲ್ಲ ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಮಹದೇವಮ್ಮ ದೇವಾಲಯದ ಶಕ್ತಿ ದೇವತೆ ಮಹದೇವಿ ಮೂರ್ತಿಯನ್ನು ಅದೇ ಜಾಗದಲ್ಲಿ ನಿರ್ಮಾಣ ಮಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.