Asianet Suvarna News Asianet Suvarna News

ಮೈಸೂರು ವಿವಿ ಫ್ರೀ ಕಾಶ್ಮೀರ ಪೋಸ್ಟರ್ ಪ್ರಕರಣ; ಹಿಂದೆ ಸರಿದ ವಕೀಲ

ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ  ಮೈಸೂರು ವಿವಿ ವಿದ್ಯಾರ್ಥಿಗಳಿಂದ ನಡೆದಿದ್ದ ಪ್ರತಿಭಟನೆಯಲ್ಲಿ ಕಾಣಿಸಿಕೊಂಡಿದ್ದ ಫ್ರೀ ಕಾಶ್ಮೀರ ಪೋಸ್ಟರ್ | ಪೋಸ್ಟರ್ ಪ್ರದರ್ಶಿಸಿದ್ದ ವಿದ್ಯಾರ್ಥಿನಿ ನಳಿನಿ ಬಾಲಕುಮಾರ್ | ವಿಚಾರಣೆ ನಡೆಸುತ್ತಿರುವ ಮೈಸೂರು ಪೊಲೀಸರು 

ಮೈಸೂರು (ಜ.14): ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ  ಮೈಸೂರು ವಿವಿ ವಿದ್ಯಾರ್ಥಿಗಳು ನಡೆಸಿದ್ದ ಪ್ರತಿಭಟನೆಯಲ್ಲಿ ಕಾಣಿಸಿಕೊಂಡಿದ್ದ ಫ್ರೀ ಕಾಶ್ಮೀರ ಪೋಸ್ಟರ್ ಭಾರೀ ವಿವಾದವನ್ನು ಹುಟ್ಟುಹಾಕಿದೆ.

ಇದನ್ನೂ ನೋಡಿ | ಮೈಸೂರಿನಲ್ಲಿ ಫ್ರೀ ಕಾಶ್ಮೀರ ಪೋಸ್ಟರ್: ಮೋದಿ ಸರ್ಕಾರದ ವಿರುದ್ಧ ಚೀನಾ - ಪಾಕಿಸ್ತಾನ ಪಿತೂರಿ!...

ಪೋಸ್ಟರ್ ಪ್ರದರ್ಶಿಸಿದ್ದ ವಿದ್ಯಾರ್ಥಿನಿ ನಳಿನಿ ಬಾಲಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ಮೈಸೂರು ಪೊಲೀಸರು ಈಗಾಗಲೇ ಆಕೆಯನ್ನು ವಿಚಾರಣೆ ನಡೆಸಿದ್ದಾರೆ. ಆದರೆ ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ....

Video Top Stories