Asianet Suvarna News Asianet Suvarna News

ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿವರೆಗಿನ ಮೆಟ್ರೋ ಸೇವೆ ಆರಂಭ

 ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗಿನ 7.5 ಕಿಮೀ ಉದ್ದದ ಪಶ್ಚಿಮ ವಿಸ್ತರಣಾ ಮಾರ್ಗದಲ್ಲಿ (ನೇರಳೆ) ನಮ್ಮ ಮೆಟ್ರೋ ವಾಣಿಜ್ಯ ಸಂಚಾರ ಆರಂಭವಾಗಿದೆ. 

ಇಂದು ನಾಯಂಡಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಹರ್ದೀಪ್‌ಸಿಂಗ್ ಪುರಿ ಉದ್ಘಾಟನೆ ಮಾಡಿದರು

ಬೆಂಗಳೂರು (ಆ.29):  ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗಿನ 7.5 ಕಿಮೀ ಉದ್ದದ ಪಶ್ಚಿಮ ವಿಸ್ತರಣಾ ಮಾರ್ಗದಲ್ಲಿ (ನೇರಳೆ) ನಮ್ಮ ಮೆಟ್ರೋ ವಾಣಿಜ್ಯ ಸಂಚಾರ ಆರಂಭವಾಗಿದೆ. 

ಕೆಂಗೇರಿ ಮೆಟ್ರೋ ಇಂದು ಆರಂಭ

ಇಂದು ನಾಯಂಡಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಹರ್ದೀಪ್‌ಸಿಂಗ್ ಪುರಿ ಉದ್ಘಾಟನೆ ಮಾಡಿದರು