
ತಲಕಾವೇರಿ ಅರ್ಚಕ ನಾರಾಯಾಣಾಚಾರ್ ವಿರುದ್ಧ ಗಂಭೀರ ಆರೋಪ : ತನಿಖೆಗೆ ಆಗ್ರಹ
ತಲಕಾವೇರಿ ಬೆಟ್ಟ ಕುಸಿತದಲ್ಲಿ ಮೃತಪಟ್ಟ ಅರ್ಚಕ ನಾರಾಯಣ ಆಚಾರ್ ಕುಟುಂಬ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಡಿಕೇರಿಯಲ್ಲಿ ವಕೀಲ ಮಾಚಯ್ಯ ಸುದ್ದಿಗೋಷ್ಟಿ ನಡೆಸಿ
ನಾರಾಯಣ ಆಚಾರ್ ಆಸ್ತಿ ಬಗ್ಗೆ ತನಿಖೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.
ಕೊಡಗು (ಸೆ.04): ತಲಕಾವೇರಿ ಬೆಟ್ಟ ಕುಸಿತದಲ್ಲಿ ಮೃತಪಟ್ಟ ಅರ್ಚಕ ನಾರಾಯಣ ಆಚಾರ್ ಕುಟುಂಬ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಡಿಕೇರಿಯಲ್ಲಿ ವಕೀಲ ಮಾಚಯ್ಯ ಸುದ್ದಿಗೋಷ್ಟಿ ನಡೆಸಿ
ನಾರಾಯಣ ಆಚಾರ್ ಆಸ್ತಿ ಬಗ್ಗೆ ತನಿಖೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮೃತ ತಲಕಾವೇರಿ ಅರ್ಚಕರ ವಿರುದ್ಧ ಗಂಭೀರ ಆರೋಪ : ಕುಟುಂಬ ಹೇಳೋದೆ ಬೇರೆ .