Asianet Suvarna News Asianet Suvarna News

ನಾರಾಯಣಪುರ ಡ್ಯಾಂನಿಂದ ನೀರು ಬಿಡುಗಡೆ: ನದಿ ತೀರ ಪ್ರದೇಶ ಜಲಾವೃತ

Aug 3, 2019, 1:42 PM IST

ಮಹಾಮಳೆಯಿಂದ ರಾಯಚೂರಿನಲ್ಲಿಯೂ ಪ್ರವಾಹ ಭೀತಿ ಎದುರಾಗಿದೆ. ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿ ಬಿಡಲಾಗಿದ್ದು ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. 20 ಗೇಟುಗಳ ಮೂಲಕ 2.30 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ದೇವದುರ್ಗ- ಕಲಬುರಗಿ ನಡುವೆ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ನದಿಪಾತ್ರಗಳಲ್ಲಿ ಜಿಲ್ಲಾಡಳಿತದಿಂದ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Video Top Stories