ಯುವದಿನದಲ್ಲಿ ತೇಜಸ್ವಿ ಸೂರ್ಯ ಬಿಂದಾಸ್ ಸ್ಟೆಪ್.. ವಿಡಿಯೋ ನೋಡಿ!

ಬೆಂಗಳೂರು(ಜ. 12)  ರಾಷ್ಟ್ರೀಯ ಯುವ ದಿನದ ಅಂಗವಾಗಿ ಜಯನಗರದ ನಾಲ್ಕನೇ ಬಡಾವಣೆಯ ಕಿತ್ತೂರು ರಾಣಿ ಚೆನ್ನಮ್ಮ ಮೈದಾನದಲ್ಲಿ ಆರ್ಯ ವೈಶ್ಯ ಸಮುದಾಯ ಹಮ್ಮಿಕೊಂಡಿದ್ದ ವಾಕಥಾನ್ ನಲ್ಲಿ ಸಂಸದ ತೇಜಸ್ವಿ ಸೂರ್ಯ ಸಖತ್ ಸ್ಟೆಪ್ ಹಾಕಿದ್ದಾರೆ.ಸದ್ಯ ಸೋಶಿಯಲ್ ಮೀಡಿಯಾದಲ್ಲಿ ತೇಜಸ್ವಿಯವರ ಡ್ಯಾನ್ಸ್ ವೈರಲ್ ಆಗುತ್ತಿದೆ. ಹಾಗಾದರೆ ಬೆಂಗಳೂರು ದಕ್ಷಿಣ ಸಂಸದರ ಕುಣಿತ ಹೇಗಿತ್ತು ನೀವು ನೋಡಿಕೊಂಡು ಬನ್ನಿ.

Share this Video
  • FB
  • Linkdin
  • Whatsapp

ಬೆಂಗಳೂರು(ಜ. 12) ರಾಷ್ಟ್ರೀಯ ಯುವ ದಿನದ ಅಂಗವಾಗಿ ಜಯನಗರದ ನಾಲ್ಕನೇ ಬಡಾವಣೆಯ ಕಿತ್ತೂರು ರಾಣಿ ಚೆನ್ನಮ್ಮ ಮೈದಾನದಲ್ಲಿ ಆರ್ಯ ವೈಶ್ಯ ಸಮುದಾಯ ಹಮ್ಮಿಕೊಂಡಿದ್ದ ವಾಕಥಾನ್ ನಲ್ಲಿ ಸಂಸದ ತೇಜಸ್ವಿ ಸೂರ್ಯ ಸಖತ್ ಸ್ಟೆಪ್ ಹಾಕಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಂಸದ ತೇಜಸ್ವಿ ಮೇಲೆ ಹೀಗಾ ವಾಗ್ದಾಳಿ ಮಾಡೋದು!

ಸದ್ಯ ಸೋಶಿಯಲ್ ಮೀಡಿಯಾದಲ್ಲಿ ತೇಜಸ್ವಿಯವರ ಡ್ಯಾನ್ಸ್ ವೈರಲ್ ಆಗುತ್ತಿದೆ. ಹಾಗಾದರೆ ಬೆಂಗಳೂರು ದಕ್ಷಿಣ ಸಂಸದರ ಕುಣಿತ ಹೇಗಿತ್ತು ನೀವು ನೋಡಿಕೊಂಡು ಬನ್ನಿ.

Related Video