Asianet Suvarna News Asianet Suvarna News

ಮೈಸೂರು ದಸರಾ ಹೊಸ ಗೈಡ್‌ಲೈನ್ ಬಿಡುಗಡೆ : ಏನೇನಿದೆ ರೂಲ್ಸ್?

Oct 5, 2021, 1:36 PM IST

ಮೈಸೂರು (ಅ.05):  ಇನ್ನೆರಡು ದಿನದಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭವಾಗಲಿದೆ. ಕೋವಿಡ್ ಹಿನ್ನೆಲೆ ಕಳೆದ ಬಾರಿಯಂತೆ ಈ ಬಾರಿಯೂ ಸರಳ ದಸರಾ ಆಚರಣೆ ಮಾಡಲಾಗುತಿದ್ದು, ಹೊಸ ಗೈಡ್ ಲೈನ್ ಬಿಡುಗಡೆ ಮಾಡಲಾಗಿದೆ. 

ದಸರಾಗೆ ವಿದ್ಯುತ್‌ ಬೆಳಕಿನ ಸಿಂಗಾರ...! 100 ಕಿ.ಮಿ ದೀಪಾಲಂಕಾರ

ದಸರಾ ಹಬ್ಬವನ್ನು ಸರಳ ಹಾಗು ಭಕ್ತಿಪೂರ್ವಕವಾಗಿ ಆಚರಣೆ ಮಾಡಲು ಒತ್ತು ನೀಡಲಾಗುತ್ತಿದೆ.  ಸಾಮಾಜಿಕ ಅಂತರ ಇಲ್ಲದೆ ನಡೆಸುವ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.

Video Top Stories