Asianet Suvarna News Asianet Suvarna News

ಮೊದಲ ದಿನವೇ ಮೈಸೂರು ಮೇಯರ್‌ಗೆ ಸಂಕಷ್ಟ : ಕಳೆದುಕೊಳ್ತಾರಾ ಪಟ್ಟ..?

  ಮೈಸೂರು ನೂತನ ಮೇಯರ್ ಆಗಿ ಆಯ್ಕೆಯಾಗಿದ್ದ ರುಕ್ಮಿಣಿ ಮಾದೇಗೌಡಗೆ ಮೊದಲ ದಿನವೇ ಅಗ್ನಿ ಪರೀಕ್ಷೆ ಎದುರಾಗಿದೆ. 

ರುಕ್ಮಿಣಿ ಸದಸ್ಯತ್ವ ರದ್ದು ಕೋರಿ ಅರ್ಜಿ ಸಲ್ಲಿಸಿದ್ದು,  ಕಾಂಗ್ರೆಸ್‌ನ ರಜಿನಿ ಅಣ್ಣಯ್ಯ ದೂರು ನೀಡಿದ್ದಾರೆ.  ಈ ಸಂಬಂಧ ಹೈ ಕೋರ್ಟ್ ಮೆಟ್ಟಿಲೇರಿದ್ದು ಆರೋಪ ಸಾಬೀತಾದರೆ ಸದಸ್ಯತ್ವ ಕಳೆದುಕೊಳ್ಳಲಿದ್ದಾರೆ. 

Feb 25, 2021, 1:41 PM IST

ಮೈಸೂರು (ಫೆ.25): ಮೈಸೂರು ನೂತನ ಮೇಯರ್ ಆಗಿ ಆಯ್ಕೆಯಾಗಿದ್ದ ರುಕ್ಮಿಣಿ ಮಾದೇಗೌಡಗೆ ಮೊದಲ ದಿನವೇ ಅಗ್ನಿ ಪರೀಕ್ಷೆ ಎದುರಾಗಿದೆ. 

ಮೇಯರ್ ಪತ್ನಿಗೆ ಪಾಲಿಕೆಯಲ್ಲೇ ಗಂಡ ಮಾದೇಗೌಡರ ಮುತ್ತಿನ ಅಭಿನಂದನೆ

ರುಕ್ಮಿಣಿ ಸದಸ್ಯತ್ವ ರದ್ದು ಕೋರಿ ಅರ್ಜಿ ಸಲ್ಲಿಸಿದ್ದು,  ಕಾಂಗ್ರೆಸ್‌ನ ರಜಿನಿ ಅಣ್ಣಯ್ಯ ದೂರು ನೀಡಿದ್ದಾರೆ.  ಈ ಸಂಬಂಧ ಹೈ ಕೋರ್ಟ್ ಮೆಟ್ಟಿಲೇರಿದ್ದು ಆರೋಪ ಸಾಬೀತಾದರೆ ಸದಸ್ಯತ್ವ ಕಳೆದುಕೊಳ್ಳಲಿದ್ದಾರೆ.