Asianet Suvarna News Asianet Suvarna News

ನ್ಯೂಸ್ ಅವರ್;  ಮಕ್ಕಳಲ್ಲಿ ಹೆಚ್ಚಾಗ್ತಿದೆ ಸೋಂಕು, ರಾಯಚೂರಿನಲ್ಲಿ ವೈಟ್ ಫಂಗಸ್ ಮಂಕು

*  ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಇಳಿಕೆ
* ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಸೋಂಕು
* ರಾಯಚೂರಿನಲ್ಲಿ ವೈಟ್ ಫಂಗಸ್ ಹಾವಳಿ 

ಬೆಂಗಳೂರು (ಮೇ 22)  ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ತಗ್ಗಿದ್ದರೂ ಸಾವಿನ ಸಂಖ್ಯೆ ಏರಿಕೆಯಾಗಿದೆ. ಮಕ್ಕಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು ಮೂರನೇ ಅಲೆ ಎಚ್ಚರಿಕೆ ನೀಡಿದೆ.

ಆರೋಗ್ಯ ಸುಧಾರಣೆಗೆ ಗೋ ಮಾತೆ ತಬ್ಬಿಕೊಳ್ಳಿ

ಟೂಲ್ ಕಿಟ್ ನಂತರ  ಸಿಟಿ ರವಿ ಮತ್ತು ಸಿದ್ದರಾಮಯ್ಯ ನಡುವೆ ವಾಕ್ ಸಮರ ನಡೆದಿದೆ. ಕೊರೋನಾ ಸಂಕಷ್ಟದ ವೇಳೆ ನೆರವು ನೀಡುತ್ತಿರುವ ಸಂಘ-ಸಂಸ್ಥೆಗಳಿಗೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಧನ್ಯವಾದ ಹೇಳಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ