ಬಿಗ್ ಇಂಪ್ಯಾಕ್ಟ್; ಕೊರೋನಾದಿಂದ ಮೃತಪಟ್ಟವರ ಶವಸಂಸ್ಕಾರ ಉಚಿತ

ಕರ್ನಾಟಕದಲ್ಲಿ ಕೊರೋನಾ ಆರ್ಭಟ/ ಕೊರೋನಾದಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೂ ಪ್ಯಾಕೇಜ್? / ಹಣ ವಸೂಲಿ  ಮಾಡಿದರೆ ಕಠಿಣ ಕ್ರಮ/ ಕೊರೋನಾದಿಂದ ಮೃತಪಟ್ಟವರ ಶವಸಂಸ್ಕಾರ ಉಚಿತ/ ಸಚಿವ ಸುಧಾಕರ್ ಸ್ಪಷ್ಟನೆ

Share this Video
  • FB
  • Linkdin
  • Whatsapp

ಬೆಂಗಳೂರು(ಏ. 15) ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಯ ಬಿಗ್ ಇಂಪ್ಯಾಕ್ಟ್ ಇದೆ. ಕೊರೋನಾದಿಂದ ಮೃತಪಟ್ಟವರ ಶವಸಂಸ್ಕಾರ ಇನ್ನು ಮುಂದೆ ಉಚಿತ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಸರ್ವಪಕ್ಷ ಸಭೆ ಬಳಿಕ ಕರ್ನಾಟಕದಲ್ಲಿ ಲಾಕ್‌ಡೌನ್? ತಜ್ಞರ ಸಲಹೆ ತಂದಿಟ್ಟ ಆತಂಕ

ಆರೋಗ್ಯ ಸಚಿವ ಸುಧಾಕರ್ ಎಚ್ಚರಿಕೆ ನೀಡಿದ್ದು ಹಣ ವಸೂಲಿ ಮಾಡುತ್ತಿರುವುದು ಕಂಡುಬಂದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ. 

Related Video