ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್‌ನಲ್ಲಿ ಇದೆಂತಾ ದುರ್ಗತಿ!

ದೇಶದ  ಅತಿ ದೊಡ್ಡ ಕೋವಿಡ್ ಕೇರ್ ಸೆಂಟರಿನಲ್ಲಿ  ಇದೇನಿದು ಸ್ಥಿತಿ. ಇಲ್ಲಿರುವ ರೋಗಿಗಳಿಗೆ ಸೂಕ್ತ ರೀತಿಯಲ್ಲಿ ಆಮ್ಲಜನಕ ಪೂರೈಕೆಯೂ ಆಗುತ್ತಿಲ್ಲ.

Share this Video
  • FB
  • Linkdin
  • Whatsapp

ಬೆಂಗಳೂರು (ಆ.27): ದೇಶದ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರಿನಲ್ಲಿ ಇದೇನಿದು ಅವ್ಯವಸ್ಥೆ. ಇಲ್ಲಿ ಯಾವುದೇ ರೀತಿ ಸೂಕ್ತ ಸೌಲಭ್ಯಗಳು ಇಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ.

ಉಸಿರಾಟದ ಸಮಸ್ಯೆ ಇರುವ ಸೋಂಕಿತರಿಗೆ ಸೂಕ್ತ ರೀತಿಯಲ್ಲಿ ಆಮ್ಲಜನಕ ಪೂರೈಕೆಯಾಗುವುದಿಲ್ಲ. ಆಂಬುಲೆನ್ಸ್‌ನಲ್ಲಿರುವ ಆಕ್ಸಿಜನ್ ಕೊಡಿ ಎಂದ್ರು ಅದಕ್ಕೆ ಅಧಿಕಾರಿಗಳ ಪರ್ಮಿಶನ್ ಬೇಕು ಅಂತಾರೆ.

Related Video