
ಜ.8ರಂದು ಭಾರತ್ ಬಂದ್: ಬೆಂಗ್ಳೂರಲ್ಲಿ ಮೆರವಣಿಗೆ ಮಾಡುವರಿಗೆ ಪೊಲೀಸ್ ಖಡಕ್ ಎಚ್ಚರಿಕೆ
ಕೇಂದ್ರ ಸರ್ಕಾರದ ಕಾರ್ಮಿಕ ಸುಧಾರಣೆ ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜ.8ರ ಬುಧವಾರ ಭಾರತ ಬಂದ್ ಗೆ ಕರೆ ನೀಡಿವೆ. ಅದರಲ್ಲೂ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅನುಮತಿ ನಿರಾಕರಿಸಿದ್ದು, ಮೆರವಣಿಗೆ ಮಾಡುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು, [ಜ.06]: ಕೇಂದ್ರ ಸರ್ಕಾರದ ಕಾರ್ಮಿಕ ಸುಧಾರಣೆ ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜ.8 ಬುಧವಾರ ದಂದು ಭಾರತ ಬಂದ್‌ಗೆ ಕರೆ ನೀಡಿವೆ.
ಜ.08 ರಂದು ಭಾರತ್ ಬಂದ್: ಕರ್ನಾಟಕದಲ್ಲಿ ಏನಿರುತ್ತೆ..? ಏನಿರಲ್ಲ..?
ಅದರಲ್ಲೂ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅನುಮತಿ ನಿರಾಕರಿಸಿದ್ದು, ಮೆರವಣಿಗೆ ಮಾಡುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.