Asianet Suvarna News Asianet Suvarna News

ಚಿತ್ರದುರ್ಗ: ಕಾರ್ಗಿಲ್‌ ವಿಜಯ ದಿವಸ್‌ ಆಚರಣೆಗೂ ಸ್ಥಳ ಇಲ್ಲ..!

Jul 28, 2021, 3:41 PM IST

ಚಿತ್ರದುರ್ಗ(ಜು.28):  ಕಾರ್ಗಿಲ್‌ ವಿಜಯ ದಿವಸ್‌ ಆಚರಣೆಗೂ ಸ್ಥಳ ಇರದಿದ್ದರಿಂದ ಮಾಜಿ ಸೈನಿಕರು ಬೀದಿಯಲ್ಲಿ ಕಾರ್ಗಿಲ್‌ ವಿಜಯ ದಿವಸ್‌ ಅಚರಿಸಿದ ಘಟನೆ ನಗರದಲ್ಲಿ ನಡೆದಿದೆ. ಜಿಲ್ಲೆಯಲ್ಲಿರುವ ಸುಮಾರು 250 ರಿಂದ 300 ಮಾಜಿ ಸೈನಿಕರಿಗೆ ಯಾವುದೇ ರೀತಿಯ ಮನ್ನಣೆಯನ್ನು ಇಲ್ಲಿನ ಅಧಿಕಾರಿಗಳು ನೀಡಿಲ್ಲ. ಅನೇಕ ಸಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ರೂ ಯಾವುದೇ ಪ್ರಯೋಜನವಾಗಿಲ್ಲ ಅಂತ ಮಾಜಿ ಸೈನಿಕರು ಬೇಸರ ವ್ಯಕ್ತಪಡಿಸಿದ್ದಾರೆ. 

ಕಾರವಾರ: 'ಕೊನೆ ಕ್ಷಣದಲ್ಲಿ ನೀರು ಬಿಡುವ ಮಾಹಿತಿಯಿಂದ ಅವಾಂತರ'