Asianet Suvarna News Asianet Suvarna News

ಕಳ್ಳ ನಿತ್ಯಾನಂದನ ವಿರುದ್ಧ ಜಾಮೀನು ರಹಿತ ವಾರೆಂಟ್!

ಬಿಡದಿ ನಿತ್ಯಾನಂದನ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. ಹೈಕೋರ್ಟ್’ನಲ್ಲಿ ಜಾಮೀನು ಅರ್ಜಿ ರದ್ದುಗೊಂಡ ಹಿನ್ನೆಲೆಯಲ್ಲಿ, ರಾಮನಗರದ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. 

ರಾಮನಗರ(ಫೆ.19): ಬಿಡದಿ ನಿತ್ಯಾನಂದನ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. ಹೈಕೋರ್ಟ್’ನಲ್ಲಿ ಜಾಮೀನು ಅರ್ಜಿ ರದ್ದುಗೊಂಡ ಹಿನ್ನೆಲೆಯಲ್ಲಿ, ರಾಮನಗರದ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಅತ್ಯಾಚಾರ ಪ್ರಕರಣದ ಎ1 ಆರೋಪಿಯಾಗಿರುವ ನಿತ್ಯಾನಂದ ಕಳೆದ ಒಂದುವರೆ ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗಿಲ್ಲ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Video Top Stories