ಲಾಕ್‌ಡೌನ್‌ನಿಂದ ಕಾರ್ಮಿಕರು ಅತಂತ್ರ: ಊರುಗಳಿಗೆ ಹೋಗಲು ಅವಕಾಶ ಮಾಡಿ ಕೊಡಿ ಎಂದು ಅಳಲು

ಲಾಕ್‌ಡೌನ್ ಆಗಿದ್ದಕ್ಕೆ ಉತ್ತರ ಕರ್ನಾಟಕದ ಕೆಲ ಕಾರ್ಮಿಕರು ಅತಂತ್ರರಾಗಿದ್ದರು. ನಮ್ಮ ಊರುಗಳಿಗೆ ಹೋಗಲು ಅವಕಾಶ ನೀಡಿ ಎಂದು ತುಮಕೂರಿನಲ್ಲಿ ಕಾರ್ಮಿಕರು ಸಮಾಜ ಕಲ್ಯಾಣ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 24): ಲಾಕ್‌ಡೌನ್ ಆಗಿದ್ದಕ್ಕೆ ಉತ್ತರ ಕರ್ನಾಟಕದ ಕೆಲ ಕಾರ್ಮಿಕರು ಅತಂತ್ರರಾಗಿದ್ದರು. ನಮ್ಮ ಊರುಗಳಿಗೆ ಹೋಗಲು ಅವಕಾಶ ನೀಡಿ ಎಂದು ತುಮಕೂರಿನಲ್ಲಿ ಕಾರ್ಮಿಕರು ಸಮಾಜ ಕಲ್ಯಾಣ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ. 

ಧಾರಾಕಾರ ಮಳೆಯಿಂದ ಬಿರುಕು ಬಿಟ್ಟ ರಸ್ತೆ; ಕಾರು, ಆಟೋ ಜಖಂ

ಮಂಡ್ಯದಲ್ಲಿ ಜಾಗೃತಿ ಪರೇಡ್ ವೇಳೆ ಪುಷ್ಪ ನಮನ ಸಲ್ಲಿಸಿದ್ದಾರೆ. ಪುಷ್ಟ ನಮನ ಸಲ್ಲಿಸುವ ಆತುರದಲ್ಲಿ ಗುಂಪು ಗುಂಪಾಗಿ ಸೇರಿ ಅವಾಂತರ ಎಬ್ಬಿಸಿದ್ದಾರೆ. ಬಡವರಿಗೆ ಎಂಎಲ್ಸಿ ನಾರಾಯಣ ಸ್ವಾಮಿ ತರಕಾರಿ ವಿತರಿಸಿದ್ದಾರೆ. ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸರತಿ ಸಾಲಿನಲ್ಲಿ ನಿಂತು ಅವಾಂತರ ಎಬ್ಬಿಸಿದ್ದಾರೆ. 

Related Video