ಕರ್ನಾಟಕದ ಗ್ರೀನ್ ಝೋನ್‌ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ?!

ಮದ್ಯ ಮಾರಾಟಕ್ಕೆ ಅವಕಾಶ ಕೊಡಿ/ ಸಿಎಂಗೆ ಅರ್ಥಿಕ ಇಲಾಖೆ ಅಧಿಕಾರಿಗಳ ಮನವಿ/ ಗ್ರೀನ್ ಝೋನ್ ನಲ್ಲಿ ಮದ್ಯ ಮಾರಾಟಕ್ಕೆ ಇರುವ ಅವಕಾಶಗಳ ಬಗ್ಗೆ ಚರ್ಚೆ/ ಕೇಂದ್ರ ಸರ್ಕಾರದ ನಿರ್ಧಾರವೇ ಅಂತಿಮ

Share this Video
  • FB
  • Linkdin
  • Whatsapp

ಬೆಂಗಳೂರು(ಏ. 28) ಮದ್ಯ ಮಾರಾಟಕ್ಕೆ ಅನುಮತಿ ಕೊಡಿ ಎಂದು ಸಿಎಂಗೆ ಆರ್ಥಿಕ ಇಲಾಖೆ ಅಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. ಮದ್ಯ ಮಾರಾಟಕ್ಕೆ ಅವಕಾಶ ಕೊಡಬೇಕು ಎಂದು ಹಲವು ಸಾರಿ ಚರ್ಚೆ ನಡೆದಿತ್ತು.

ಮದ್ಯ ಸಾಗಾಟ ಮಾಡಲು ಹೋಗಿ ದೆಹಲಿಯಲ್ಲಿ ಸಿಕ್ಕಿಬಿದ್ದ ಕೈ ನಾಯಕ

ಮದ್ಯ ಮಾರಾಟಕ್ಕೆ ಅವಕಾಶ ಕುರಿತ ವಿಚಾರಕ್ಕೆ ಸಿಎಂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಗ್ರೀನ್ ಝೋನ್ ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡಿ ಎಂಭ ಪ್ರಸ್ತಾಪಕ್ಕೆ ಯಡಿಯೂರಪ್ಪ ಏನು ಹೇಳಿಲ್ಲ. 

Related Video