Asianet Suvarna News Asianet Suvarna News

ಬೆಂಗಳೂರಿನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ, ಸ್ಥಳಕ್ಕೆ ಪೊಲೀಸ್ರು ದೌಡು

ಬೆಂಗಳೂರಿನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಇದರ ಮತ್ತಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ.

ಬೆಂಗಳೂರು, (ಸೆ.20):   ಬೆಂಗಳೂರಿನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಇದರ ಮತ್ತಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ.

Video Top Stories