ದೇವರ ದರ್ಶನಕ್ಕೆ ಕಾದಿದ್ದವರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ
ಆನ್ ಲೈನ್ ನಲ್ಲೇ ದೇವರ ದರ್ಶನಕ್ಕೆ ಅವಕಾಶ/ ಆನ್ ಲೈನ್ ನಲ್ಲೆ ಟಿಕೆಟ್ ಬುಕ್ ಮಾಡಿಕೊಳ್ಳಬಹುದು/ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾಹಿತಿ/ ವೆಬ್ ಸೈಟ್ ನಲ್ಲಿ ಮಾಹಿತಿ
ಬೆಂಗಳೂರು(ಮೇ 22) ದೇವರ ದರ್ಶನಕ್ಕೆ ಕಾದಿರುವ ಭಕ್ತರಿಗೆ ಒಂದು ಗುಡ್ ನ್ಯೂಸ್ ಇದೆ. ಆನ್ ಲೈನ್ ಮೂಲಕ ದೇವರ ದರ್ಶನಕ್ಕೆ ಟಿಕೆಟ್ ಬುಕ್ ಮಾಡಿಕೊಳ್ಳಬಹುದು.
ಅರ್ಚಕರ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ
ಲಾಕ್ ಡೌನ್ ಪರಿಣಾಮ ದೇವಾಲಯಗಳನ್ನು ಬಂದ್ ಮಾಡಲಾಗಿದೆ. ಆನ್ ಲೈನ್ ಮೂಲಕವೇ ದೇವರ ದರ್ಶನ ಭಾಗ್ಯ ಸಿಗಲಿದೆ.