ಪ್ರವಾಹದಲ್ಲಿ ಮುಳುಗಿದ ಯಾದಗಿರಿಯ ಹುರಸಗುಂಡಗಿ ಗ್ರಾಮ; ಮುಂದುವರೆದ ರಕ್ಷಣಾ ಕಾರ್ಯ

ಯಾದಗಿರಿಯಲ್ಲಿ ಮಳೆ ಇನ್ನೂ ನಿಂತಿಲ್ಲ. ಭೀಮಾ ನದಿ ಪ್ರವಾಹದಿಂದ ಹುರಸಗುಂಡಗಿ ಗ್ರಾಮ ಸಂಪೂರ್ಣ ಮುಳುಗಿದೆ. ಪ್ರವಾಹದಲ್ಲಿ ಸಿಲುಕಿದವರನ್ನು ತೆಪ್ಪದಲ್ಲಿ ಕರೆದುಕೊಂಡು ಬಂದು ಸುರಕ್ಷಿತ ಸ್ಥಳಗಳಿಗೆ ತಲುಪಿಸಲಾಗುತ್ತಿದೆ. 

First Published Oct 16, 2020, 12:39 PM IST | Last Updated Oct 16, 2020, 12:52 PM IST

ಬೆಂಗಳೂರು (ಅ. 16): ಯಾದಗಿರಿಯಲ್ಲಿ ಮಳೆ ಇನ್ನೂ ನಿಂತಿಲ್ಲ. ಭೀಮಾ ನದಿ ಪ್ರವಾಹದಿಂದ ಹುರಸಗುಂಡಗಿ ಗ್ರಾಮ ಸಂಪೂರ್ಣ ಮುಳುಗಿದೆ. ಪ್ರವಾಹದಲ್ಲಿ ಸಿಲುಕಿದವರನ್ನು ತೆಪ್ಪದಲ್ಲಿ ಕರೆದುಕೊಂಡು ಬಂದು ಸುರಕ್ಷಿತ ಸ್ಥಳಗಳಿಗೆ ತಲುಪಿಸಲಾಗುತ್ತಿದೆ. ಈ ಗ್ರಾಮದಲ್ಲಿ 150 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಆರ್‌ಎಸ್‌ಎಸ್‌ ಹಾಗೂ ಮೀನುಗಾರರ ಸಹಾಯದಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. 

ಪ್ರಳಯಾಸುರನ ಆರ್ಭಟಕ್ಕೆ ಜಾನುವಾರುಗಳು ತತ್ತರಲ ಜನ ಜೀವನವೂ ದುಸ್ತರ